ಲಂಚ ಪಡೆಯುವಾಗ ಸಿಕ್ಕಿಬಿದ್ದ ಶಾಸಕ ಚಂದ್ರು ಲಮಾಣಿ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಬಿಜೆಪಿಯವರು ತುಂಬಾ ಪ್ರಾಮಾಣಿಕರು ಎಂದು ವ್ಯಂಗ್ಯವಾಡಿದ್ದಾರೆ.