ಶಾಸಕ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮಿ ಅರುಣಾ ತಮ್ಮ ಹುಟ್ಟುಹಬ್ಬದ ಸಂಭ್ರಮದ ನಡುವೆಯೇ ಕೈಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರದ ಮೆಹಂದಿ (ಮದರಂಗಿ) ಹಾಕಿಸಿಕೊಂಡಿದ್ದಾರೆ. ಪ್ರಧಾನಿ ಮೋದಿಯವರ 12 ವರ್ಷದ ಅಪೂರ್ವ ದಾಖಲೆಯನ್ನು ಗೌರವಿಸಲು ತಮ್ಮ ಕೈ ಮೇಲೆ ಅವರ ಭಾವಚಿತ್ರವನ್ನು ಬಿಡಿಸಿಕೊಂಡಿದ್ದಾರೆ.