ತಂದೆ ಹ್ಯಾರಿಸ್ಗೆ ಸಚಿವ ಸ್ಥಾನದ ಬಗ್ಗೆ ಶಾಸಕ ಮೊಹಮ್ಮದ್ ನಲಪಾಡ್ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನೂರಕ್ಕೆ ನೂರು ಪ್ರತಿಶತ ನಂಬಿಕೆ ಇದೆ ಎಂದು ಹೇಳಿದ್ದಾರೆ. ಬಿಟ್ ಕಾಯಿನ್ ನೋಟಿಸ್ ವಿಚಾರವಾಗಿ ತಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.