ಇಂಗ್ಲೆಂಡ್ ತಂಡವು ಅತ್ಯಂತ ಕೆಟ್ಟ ಆರಂಭವನ್ನು ಪಡೆದುಕೊಂಡಿದೆ. ಆರಂಭಿಕ ಆಟಗಾರ ಜ್ಯಾಕ್ ಕ್ರೌಲಿ ಖಾತೆ ತೆರೆಯದೆಯೇ ಔಟಾದರು. ಈ ವಿಕೆಟ್ ಅನ್ನು ಮೊಹಮ್ಮದ್ ಸಿರಾಜ್ ಪಡೆದರು.