ಮೋಕ್ಷಿತಾ ಪೈ ಹಾಗೂ ರಜತ್ ಅವರು ಈಗ ಒಟ್ಟಾಗಿ ರೀಲ್ಸ್ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋನ ಮೋಕ್ಷಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.