ನಟಿ ಮೋಕ್ಷಿತಾ ಪೈ ಅವರು ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಧೆಯ ಗೆಟಪ್ ಧರಿಸಿದ್ದಾರೆ. ವಿಶೇಷವಾದ ವಿಡಿಯೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಂದ ಈ ವಿಡಿಯೋಗೆ ಭಾರಿ ಮೆಚ್ಚುಗೆ ಸಿಕ್ಕಿದೆ.