ಮೊನಾಲಿಸಾ ಭೋಸ್ಲೆ ಮತ್ತು ಫರ್ಮಾನ್ ಖಾನ್ ಮದುವೆ ಕೇರಳದಲ್ಲಿ ನಡೆಯಿತು. ಮದುವೆ ಬಳಿಕ ದೇವರಿಗೆ ಕೈಮುಗಿದರು. ಇದು ಲವ್ ಜಿಹಾದ್ ಅಲ್ಲ ಎಂದು ಈ ಜೋಡಿ ಹೇಳಿದೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಈ ಮದುವೆ ಬಗ್ಗೆ ಬಹಳ ಚರ್ಚೆ ಆಗುತ್ತಿದೆ.