ಆರ್ಸಿಬಿ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದ ಸಂಭ್ರಮದಲ್ಲಿ ಮೈಸೂರಿನಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲುಮುಟ್ಟಿತ್ತು. ಇದೇ ವೇಳೆ ಅಭಿಮಾನಿಯೊಬ್ಬ ಪೊಲೀಸರ ಎದುರೇ ಅಂಗಿಬಿಚ್ಚಿ ಕುಣಿದಿದ್ದಾನೆ. ಆತನಿಗೆ ಲಾಠಿ ಏಟು ನೀಡಿದ ವಿಡಿಯೋ ಈಗ ವೈರಲ್ ಆಗುತ್ತಿದೆ.