ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಳಿಮಾವು ಸಮೀಪದ ಫಿಲ್ಮ್ಸಿಟಿ ಬಳಿ ಖಾಸಗಿ ಸಂಸ್ಥೆ ಆಯೋಜಿಸಿದ್ದ ಕಾರ್ ರೇಸ್ನಲ್ಲಿ ಭೀಕರ ಅಪಘಾತ ಸಂಭವಿಸಿದೆ.