ಮೈಸೂರಿನ ಶ್ರೀರಂಗರಾಜಪುರ ಗ್ರಾಮದ ಬಳಿ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವಂತಹ ಘಟನೆ ನಡೆದಿದೆ. ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.