ಮೈಸೂರು ಮಹಾರಾಜ ಕಾಲೇಜಿನ ಎನ್ಎಸ್ಎಸ್ ಶಿಬಿರಾರ್ಥಿಗಳು ನಂಜನಗೂಡಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಭತ್ತ ನಾಟಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.