ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಬೂದಳ್ಳಿ ಗ್ರಾಮದ ಜಮೀನಿನಲ್ಲಿ 5 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿರುವಂತಹ ಘಟನೆ ನಡೆದಿದೆ.