ಮೈಸೂರಿನ ಕೃಷ್ಣರಾಜ ಬುಲೇವಾರ್ಡ್ ರಸ್ತೆಯಲ್ಲಿ ಮುಂಜಾನೆ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿ ಹರಿದು ಹೋಗುತ್ತಿದೆ.