ತುಮಕೂರಿಗೆ 'ಬೆಂಗಳೂರು ಉತ್ತರ ಜಿಲ್ಲೆ' ಎಂದು ನಾಮಕರಣ ಮಾಡುವ ಬೇಡಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.