ಭಾರತದ ವನ್ಯಜೀವಿ ಸಂರಕ್ಷಣಾ ಇತಿಹಾಸದಲ್ಲಿ ಮತ್ತೊಂದು ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಘಟನೆ ನಡೆದಿದೆ. ನಮೀಬಿಯಾದ 'ಚೀತಾ ಜ್ವಾಲಾ' ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 5 ಮರಿಗಳಿಗೆ ಜನ್ಮ ನೀಡಿದೆ. ಈ ಐದು ಮರಿಗಳೊಂದಿಗೆ ಭಾರದತದಲ್ಲಿ ಚೀತಾಗಳ ಒಟ್ಟು ಸಂಖ್ಯೆ 53ಕ್ಕೆ ಏರಿಕೆಯಾಗಿದೆ.