ಫೆಬ್ರವರಿ 14ರ ಪ್ರೇಮಿಗಳ ದಿನದಂದು ನಂದಿ ಗಿರಿಧಾಮವನ್ನು ಬಂದ್ ಮಾಡಿರುವ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ಕ್ರಮಕ್ಕೆ ಪ್ರೇಮಿಗಳಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.