ನೆಲಮಂಗಲದಲ್ಲಿ ಚಿರತೆ ಹಾವಳಿ ಮುಂದುವರಿದಿದ್ದು, ವೀರಸಾಗರ ಸಮೀಪ ನಾಯಿಯನ್ನು ಅಟ್ಟಿಸಿಕೊಂಡು ಹೋಗುವ ಚಿರತೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.