ನೆಲಮಂಗಲದ ಡಾಬಸ್ಪೇಟೆ ವ್ಯಾಪ್ತಿಯ ಬಿಲ್ಲಿನಕೋಟೆ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಫೋನ್ನಲ್ಲಿ ಮಾತನಾಡುತ್ತಿದ್ದಾಗ ಬೈಕ್ನಲ್ಲಿ ಬಂದ ಕಳ್ಳರು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.