ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ನೇಪಾಳ ತಂಡ ಅದ್ಭುತ ಪ್ರದರ್ಶನ ನೀಡಿತು. ಆದರೆ ಕೊನೆಯ ಓವರ್ನಲ್ಲಿ ಸೋಲೊಪ್ಪಿಕೊಂಡಿತು. ಇಡೀ ಪಂದ್ಯದಲ್ಲಿ ನೇಪಾಳ ತಂಡಕ್ಕೆ ಬೆಂಬಲ ನೀಡಿದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿತು.