ಹೊಸ ವರ್ಷ ಬರಮಾಡಿಕೊಳ್ಳಲು ಬೆಂಗಳೂರಿನ ಕೋರಮಂಗಲದಲ್ಲಿ ಕಣ್ಣು ಹಾಯಿಸಿದಷ್ಟು ಜನವೋ ಜನ ಕಾಣುತ್ತಾರೆ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.