ವರ್ಷಾಂತ್ಯ ಮತ್ತು ಹೊಸ ವರ್ಷಾಚರಣೆಯ ಕಾರಣದಿಂದ ಪ್ರವಾಸಿ ತಾಣಗಳತ್ತ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ವಾಹನ ದಟ್ಟಣೆ ಕಂಡುಬಂದಿದ್ದು ಹೀಗೆ.