ನ್ಯೂಯಾರ್ಕ್ನಲ್ಲಿ ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ತುಂಬಿತ್ತು. ಈ ವೇಳೆ ಬಸ್ ಇಳಿಯಲು ಪ್ರಯತ್ನಿಸುತ್ತಿದ್ದ ಮಹಿಳೆಯೊಬ್ಬರು ಮಳೆನೀರಿನಲ್ಲಿ ಕೊಚ್ಚಿಹೋಗಿದ್ದಾರೆ.