ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ನಂತರ ಮುಂದಿನ ಸಿಎಂ ಕುರಿತ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಾಗೂ ಹೈಕಮಾಂಡ್ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದರು.