ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಬೆಂಬಲಿಗರು ‘ಮುಂದಿನ ಡಿಸಿಎಂ ಜಮೀರ್’ ಎಂಬ ಬ್ಯಾನರ್ಗಳನ್ನು ಹಾಕಿದ್ದಾರೆ. ಹೊಸ ವರ್ಷಕ್ಕೆ ಶುಭಾಶಯ ಕೋರಲು ಹಲವೆಡೆ ಬ್ಯಾನರ್ ಅಳವಡಿಕೆ ಮಾಡಲಾಗಿದ್ದು, ಅದರಲ್ಲಿ ‘ಮುಂದಿನ ಡಿಸಿಎಂ ಜಮೀರ್’ ಎಂದು ಉಲ್ಲೇಖಿಸಲಾಗಿದೆ.