ನಟಿ ನಿವೇದಿತಾ ಗೌಡ ಅವರ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಬಳ್ಳಿಯಂತೆ ಬಳುಕುತ್ತಾ ಅವರು ಡ್ಯಾನ್ಸ್ ಮಾಡಿದ್ದಾರೆ. ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಇದು ಮಿಲಿಯನ್ ವೀವ್ಸ್ ಸಮೀಪಿಸಿದೆ. ಫ್ಯಾನ್ಸ್ ಕಮೆಂಟ್ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ.