ಮುದ್ದು ಮುದ್ದಾಗಿ ಕಾಣಿಸಿಕೊಂಡ ನಟಿ ನಿವೇದಿತಾ ಗೌಡ

×

ಮುದ್ದು ಮುದ್ದಾಗಿ ಕಾಣಿಸಿಕೊಂಡ ನಟಿ ನಿವೇದಿತಾ ಗೌಡ

ಬಿಗ್ ಬಾಸ್ ಖ್ಯಾತಿಯ ಜನಪ್ರಿಯ ನಟಿ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ನಿವೇದಿತಾ ಗೌಡ ಅವರು ನೇರಳೆ ಬಣ್ಣದ ಸುಂದರ ಸೀರೆಯುಟ್ಟು ಅತ್ಯಂತ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಅವರ ಈ ಮನಮೋಹಕ ಲುಕ್ ಹಾಗೂ ಕ್ಯೂಟ್ ಎಕ್ಸ್‌ಪ್ರೆಶನ್ಸ್‌ ಇರುವ ವಿಡಿಯೋವು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. (Source: Niveditha Gowda Instagram)

Rajesh Duggumane