ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2026 ಪ್ರಶಸ್ತಿಯನ್ನು ಎರಡನೇ ಬಾರಿಗೆ ಗೆದ್ದಿದೆ. ಆದರೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳೆದ ಬಾರಿ ನಡೆದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದ ಕಾರಣ, ಈ ಬಾರಿ ಬೆಂಗಳೂರಿನಲ್ಲಿ ಯಾವುದೇ ಸಂಭ್ರಮಾಚರಣೆ ಅಥವಾ ರೋಡ್ ಶೋ ಆಯೋಜಿಸಿಲ್ಲ ಎಂದು ಆರ್ಸಿಬಿ ಅಧಿಕೃತವಾಗಿ ತಿಳಿಸಿದೆ.