ಶುಕ್ರವಾರ ತಡರಾತ್ರಿ ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಪ್ರಬಲ ಆಕಸ್ಮಿಕ ಸ್ಫೋಟದಲ್ಲಿ 9 ಜನರು ಸಾವನ್ನಪ್ಪಿ, 32 ಜನರು ಗಾಯಗೊಂಡಿದ್ದಾರೆ. ಈ ಘಟನೆಯ ಕಾರಣ ತನಿಖೆ ಹಂತದಲ್ಲಿದೆ.