ರಾಜ್ಯ ರಾಜಕೀಯದಲ್ಲಿ ಹೊಸ ಕ್ರಾಂತಿ ಶುರುವಾಗಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಫಿಕ್ಸ್ ಆಗಿದೆ. ಈ ಮಧ್ಯೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ತಲೆಗೆ ಟವೆಲ್ ಸುತ್ತುವ ಹಳೆ ಫೋಟೋ ಒಂದು ವೈರಲ್ ಆಗುತ್ತಿದೆ.