ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರಿಗೆ ರಾಷ್ಟ್ರಪತಿಗಳು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.