ಪಾಕಿಸ್ತಾನದಲ್ಲಿ ಉಗ್ರರ ಗುಂಡಿನ ದಾಳಿಗೆ ಹೊತ್ತಿ ಉರಿದ ರೈಲು
×
ಪಾಕಿಸ್ತಾನದಲ್ಲಿ ಉಗ್ರರ ಗುಂಡಿನ ದಾಳಿಗೆ ಹೊತ್ತಿ ಉರಿದ ರೈಲು
ಪಾಕಿಸ್ತಾನದಿಂದ ಬಲೂಚಿಸ್ತಾನ್‌ಗೆ ಸ್ವಾತಂತ್ರ್ಯ ಕೋರುವ ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಒಂದು ರೈಲಿನ ನಿಯಂತ್ರಣವನ್ನು ತೆಗೆದುಕೊಂಡು ಸುಮಾರು 200 ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದಾರೆ. 8 ಗಂಟೆಯಿಂದ ಪಾಕ್ ಸೈನಿಕರು ಉಗ್ರರಿಂದ ಪ್ರಯಾಣಿಕರ ರಕ್ಷಣೆಗೆ ಹರಸಾಹಸ ಪಡುತ್ತಿದ್ದಾರೆ.