ಅಮೆರಿಕದ ಕೊಲೊರಾಡೋ ಬೌಲ್ಡರ್ ವಿಶ್ವವಿದ್ಯಾಲಯದ ಭಾರತೀಯ ಪಿಎಚ್ಡಿ ವಿದ್ಯಾರ್ಥಿಗಳಾದ ಆದಿತ್ಯ ಪ್ರಕಾಶ್ ಮತ್ತು ಉರ್ಮಿ ಭಟ್ಟಾಚಾರ್ಯ ಪಾಲಕ್ ಪನೀರ್ನ ತಾರತಮ್ಯ ಘಟನೆಗೆ ಸಂಬಂಧಿಸಿದಂತೆ 1.8 ಕೋಟಿ ರುಪಾಯಿ (USD 200,000) ಪರಿಹಾರ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.