ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪತ್ನಿ ಜೊತೆ ಉಡುಪಿಯ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಿ ಚಂಡಿಕಾ ಹೋಮ ಮಾಡಿದರು.