ಪವಿತ್ರಾ ಗೌಡ ಅವರ ಮನೆಯಲ್ಲಿ ಯುಗಾದಿ ಹಬ್ಬದ ಪ್ರಯಕ್ತ ಹೋಮ ಮಾಡಿಸಲಾಗಿದೆ. ಪೂಜೆಯ ವಿಡಿಯೋ ಇಲ್ಲಿದೆ. ಈ ವಿಡಿಯೋವನ್ನು ಪವಿತ್ರಾ ಗೌಡ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಲ್ಲರಿಗೂ ಅವರು ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ.