ಮುಂಬೈ ಇಂಡಿಯನ್ಸ್ ತಂಡದ ಭರವಸೆಯ ಬ್ಯಾಟರ್ ತಿಲಕ್ ವರ್ಮಾ ಯುಜ್ವೇಂದ್ರ ಚಾಹಲ್ ಬೌಲಿಂಗ್ನಲ್ಲಿ ಬೃಹತ್ ಸಿಕ್ಸರ್ ಬಾರಿಸಿದರು. ಚೆಂಡು ಸ್ಟೇಡಿಯಂನಿಂದ ಹೊರಹೋಯಿತು.