ಬೈಕ್ನಲ್ಲಿ ತನ್ನಷ್ಟಕ್ಕೆ ತಾನು ಹೋಗುತ್ತಿದ್ದ ಯುವತಿಯನ್ನು ಚೇಡಿಸಿ ಬಳಿಕ ಆಕೆಯ ಕೈಯಿಂದಲೇ ಪೆಟ್ಟು ತಿಂದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ಆಟೋದಲ್ಲಿ ಹೋಗುತ್ತಿದ್ದ ವ್ಯಕ್ತಿ ಆಕೆಯನ್ನು ನೋಡಿ ಕೆಟ್ಟದಾಗಿ ಕಮೆಂಟ್ ಮಾಡಿದ್ದ.