ನಮ್ಮ ಮೆಟ್ರೋ ಪಿಂಕ್ ಲೈನ್ ಲೋಕಾರ್ಪಣೆ, ಪ್ರಶಾಂತಿ ಕುಟೀರ ಸ್ವರ್ಣ ಮಹೋತ್ಸವ ಹಾಗೂ 15,600 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಶುಕ್ರವಾರ ಬೆಂಗಳೂರಿಗೆ ಬಂದ ಪ್ರಧಾನಿ ನರೇಂದ್ರ ಮೋದಿಗೆ ಹೂಮಳೆ ಸ್ವಾಗತ ದೊರೆಯಿತು.