ಮಂಡ್ಯ ಜಿಲ್ಲೆಯ ನಾಗಮಂಗಲ ಆದಿಚುಂಚನಗಿರಿ ಕ್ಷೇತ್ರದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ ಬುಧವಾರ ಲೋಕಾರ್ಪಣೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಪೊಲೀಸರು ಭಾರಿ ಕಟ್ಟೆಚ್ಚರ ವಹಿಸಿದ್ದಾರೆ.