ಪಶ್ಚಿಮ ಬಂಗಾಳದ ಕೊಲ್ಕತ್ತಾದ ಮಿಲೇನಿಯಂ ಪಾರ್ಕ್ನಲ್ಲಿ ವಾಕಿಂಗ್ ಮಾಡುತ್ತಿದ್ದ ಜನರು ಪ್ರಧಾನಿ ಮೋದಿಯನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಬೆಳಗಿನ ಜಾವ ಜಾಗಿಂಗ್ ಮಾಡುವವರೆಲ್ಲರೂ ಪ್ರಧಾನಿ ಮೋದಿ ಅವರ ಪಕ್ಕದಲ್ಲಿ ನಡೆದುಕೊಂಡು ಹೋಗುವುದನ್ನು ನೋಡಿ ಬೆರಗಾದರು.