ನೀಟ್​ ಅಕ್ರಮ; ಮಹತ್ವದ ಪೋಸ್ಟ್ ಹಂಚಿಕೊಂಡ ಪ್ರಧಾನಿ ಮೋದಿ

×

ನೀಟ್​ ಅಕ್ರಮ; ಮಹತ್ವದ ಪೋಸ್ಟ್ ಹಂಚಿಕೊಂಡ ಪ್ರಧಾನಿ ಮೋದಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಎಕ್ಸ್ (X) ಮೂಲಕ ಮಹತ್ವದ ಪೋಸ್ಟ್ ಮಾಡಿದ್ದಾರೆ. ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ತರಲು ಯತ್ನಿಸಿದವರನ್ನು ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ. ಈ ಮಾಫಿಯಾವನ್ನು ಮಟ್ಟಹಾಕಲು ಸರ್ಕಾರ ಬದ್ಧವಾಗಿದೆ.

 

 

Akshatha Vorkady