ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ವಿಜಯ ಸಾಧಿಸುವ ಮೂಲಕ ದಶಕಗಳ ಕನಸನ್ನು ನನಸು ಮಾಡಿದೆ. ಈ ಗೆಲುವಿನ ಖುಷಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಹಂಚಿಕೊಂಡರು. ಇದೇ ವೇಳೆ ಬಂಗಾಲಿ ದೋತಿ ಧರಿಸಿ ಹೊಸ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದು ವಿಶೇಷ,