ದೆಹಲಿಯ ಭಾರತ್ ಮಂಟಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಎನ್ಡಿಎ ನಾಯಕರ ಜೊತೆ ಸಭೆ ನಡೆಸಿದ್ದಾರೆ. ಈ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಝಲ್ಮುರಿ ಖಾದ್ಯದ ವ್ಯವಸ್ಥೆ ಮಾಡಿದ್ದರು. ಪ್ರಧಾನಿ ಮೋದಿ ಎನ್ಡಿಎ ನಾಯಕರಿಗೂ ಝಲ್ಮುರಿ ನೀಡಿ ತಾವೂ ಎಂಜಾಯ್ ಮಾಡಿದರು. ಈ ಕಾರಣದಿಂದ ಸೋಷಿಯಲ್ ಮೀಡಿಯಾದಲ್ಲಿ ಝಲ್ಮುರಿ ಮತ್ತೊಮ್ಮೆ ಸದ್ದು ಮಾಡುತ್ತಿದೆ.