ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಅರ್ಚಕ ವಿದ್ಯಾದಾಸ ಬಾಬಾ ಸ್ವಾಮೀಜಿ ಹಾಗೂ ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ಪರಸ್ಪರ ಜಗಳವಾಡಿದ್ದಲ್ಲದೆ, ಗರ್ಭಗುಡಿ ಆವರಣದಲ್ಲೇ ಹೊಡೆದಾಡಿಕೊಂಡಿದ್ದಾರೆ. ಕೊನೆಗೆ ಅವರ ಜಗಳ ಬಿಡಿಸಲು ಪೊಲೀಸರೇ ಬರಬೇಕಾಯ್ತು. ಘಟನೆಯ ವಿಡಿಯೋ ಈಗ ವೈರಲ್ ಆಗಿದೆ.