10ನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಕಡ್ಡಾಯವಲ್ಲ ಎಂದು ಸರ್ಕಾರ ಆದೇಶಿಸಿದ. ಇದಕ್ಕೆ ಪೂಜಾ ಗಾಂಧಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರ ತೆಗೆದುಕೊಂಡಿದ್ದಕ್ಕೆ ರಾಜ್ಯ ಸರ್ಕಾರಕ್ಕೆ ಪೂಜಾ ಗಾಂಧಿ ಅವರು ಧನ್ಯವಾದ ತಿಳಿಸಿದ್ದಾರೆ. ಈ ವಿಡಿಯೋ ಮೂಲಕ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.