ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದ್ದು, ಇದು ಜನರನ್ನು ಬೆಚ್ಚಿಬೀಳಿಸಿದೆ. ಈ ವಿಡಿಯೋದಲ್ಲಿ, ವಯಸ್ಸಾದ ಮಹಿಳೆಯೊಬ್ಬರು ಚಲಿಸುವ ರೈಲಿನ ಹೊರಗೆ ಫುಟ್ಬೋರ್ಡ್ನಲ್ಲಿ ಕುಳಿತು ಪ್ರಯಾಣಿಸುತ್ತಿರುವುದನ್ನು ಕಾಣಬಹುದು.