ಕೋಗಿಲು ಲೇಔಟ್ನಲ್ಲಿ ಅಕ್ರಮವಾಗಿ ನೆಲೆಸಿದ್ದವರಿಗೆ ಮನೆ ಹಂಚಿಕೆ ವಿಚಾರ ಸಂಬಂಧ ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಕೋಗಿಲು ಲೇಔಟ್ನಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದು, ರೋಹಿಂಗ್ಯಾ ಮುಸ್ಲಿಮರಿಗೆ ಕಾಂಗ್ರೆಸ್ ಸರ್ಕಾರ ತಕ್ಷಣ ಸ್ಪಂದಿಸುತ್ತಿದೆ. ಜಮೀರ್ ಅಹ್ಮದ್ ಖಾನ್ 2ನೇ ಟಿಪ್ಪು ಸುಲ್ತಾನ್ ಎಂದು ಮುತಾಲಿಕ್ ಆರೋಪಿಸಿದ್ದಾರೆ.