ಡೆಂಘೀ ಜ್ವರಕ್ಕೆ 7 ತಿಂಗಳ ಗರ್ಭಿಣಿ ಕಾನ್ಸ್‌ಟೇಬಲ್ ಬಲಿ

×

ಡೆಂಘೀ ಜ್ವರಕ್ಕೆ 7 ತಿಂಗಳ ಗರ್ಭಿಣಿ ಕಾನ್ಸ್‌ಟೇಬಲ್ ಬಲಿ

ಡೆಂಘೀ ಜ್ವರಕ್ಕೆ 7 ತಿಂಗಳ ಗರ್ಭಿಣಿ ಕಾನ್ಸ್‌ಟೇಬಲ್ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾನ್ಸ್‌ಟೇಬಲ್ ರೇಖಾ (33) ಮೃತಪಟ್ಟವರು. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಇದ್ದಲಗಿ ನಿವಾಸಿ ರೇಖಾ ಡೆಂಘೀ ಜ್ವರ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Shivakumar Pattar