ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿ ಇರುವ ಕದಂಬ ನೌಕಾನೆಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು. ಐಎನ್ಎಸ್ ವಾಗ್ಶೀರ್ ಜಲಾಂತರ್ಗಾಮಿಯಲ್ಲಿ ಪ್ರಯಾಣಿಸಿದರು.