ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಿಕ್ಕಮಗಳೂರು ತಾಲೂಕಿನ ಸಂಗಮೇಶ್ವರ ಪೇಟೆ ಬಳಿ, ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿಡಿಯೋ ಇಲ್ಲಿದೆ.