ಇನ್ಸ್ಟಾಗ್ರಾಮ್ ರೀಲ್ಸ್ ಮೂಲಕ ಬಂದ ಲಿಂಕ್ವೊಂದನ್ನು ಕ್ಲಿಕ್ ಮಾಡಿದ ಖಾಸಗಿ ಕಂಪನಿ ಉದ್ಯೋಗಿ 30 ಲಕ್ಷ ರೂ ಕಳೆದುಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ.